Index   ವಚನ - 616    Search  
 
ಆದಿ ಲಿಂಗಂ ಭೋ, ಅನಾದಿ ಶರಣಂ ಭೋ! ಪೂರ್ವ ಲಿಂಗಂ ಭೋ, ಅಪೂರ್ವ ಶರಣಂ ಭೋ! ಕೂಡಲಚೆನ್ನಸಂಗನಲ್ಲಿ ಸಾಧ್ಯ ಲಿಂಗಂ ಭೋ, ಅಸಾಧ್ಯ ಶರಣಂ ಭೋ.