Index   ವಚನ - 647    Search  
 
ಸಾವಧಾನಿ ಸರ್ವಸಂಸಾರಿ ನಿಸ್ಸಂದೇಹಿಯಲ್ಲ, ನಿಃಪ್ರಪಂಚಿಯಲ್ಲ. ಅರ್ಪಿತಕ್ಕೆ ಅರಿವುಳ್ಳನ್ನಕ್ಕ, ಶರಣನಲ್ಲ ಪ್ರಸಾದಿಯಲ್ಲ ಲಿಂಗೈಕ್ಯನಲ್ಲ, ಇಂತೆಂದುದು ಕೂಡಲಚೆನ್ನಸಂಗನ ವಚನ.