Index   ವಚನ - 780    Search  
 
ಕಾಣದೆ ಕೇಳದೆ ಮೂವರು ಹೋದರೆಂದರೆ, ಕಂಡು ನುಡಿಸಿ ದಿಟವಾಯಿತ್ತ ಕಂಡೆನಿದೇನೊ! ಬಯಲಶಬ್ದವಡಗಿತ್ತ ಕಂಡೆ, ಅಜಾತ, ಕೂಡಲಚೆನ್ನಸಂಗಯ್ಯಾ ಲಿಂಗಜಂಗಮದನುಭಾವವೆನಲಿಲ್ಲ, ಎನಿಸಿಕೊಳಲಿಲ್ಲ.