Index   ವಚನ - 825    Search  
 
ನೀನಳವಡಿಸಿಕೊಟ್ಟುದು ನಿನಗೆ ಅರ್ಪಿತವಯ್ಯಾ, ಆರೋಗಣೆ ಮಹಾರೋಗಣೆ ಸಕಲಗಣಂಗಳಿಗೆ ಹಿತಾರ್ಥ. ಕೂಡಲಚೆನ್ನಸಂಗಯ್ಯಾ ನಿನಗೆ ಕ್ಷುತ್ತಿಲ್ಲಾಗಿ ಅರ್ಪಿತವ ಮಾಡಲಿಲ್ಲ