Index   ವಚನ - 871    Search  
 
ಅಂಗದ ಮೇಲಣ ಲಿಂಗವೆಲ್ಲಿಯಾದರೂ ಉಂಟು, ಪ್ರಾಣದ ಮೇಲಣ ಲಿಂಗವಪೂರ್ವ. ಅವರನೆ ಅರಸಿ ತೊಳಲಿ ಬಳಲುತ್ತಿದೇನಯ್ಯಾ. ಇದು ಕಾರಣ, ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣರು ಸಕೃತ್ ಕಾಣಲಾರರು.