Index   ವಚನ - 974    Search  
 
ಅರ್ಥದ ಭಕ್ತಿ ಉತ್ತರಿಸಿ ಹೋಯಿತ್ತು, ಅರಸು ಭಕ್ತಿ `ನಿಲ್ಲು, ಮಾಣು' ಎಂದಲ್ಲಿ ಹೋಯಿತ್ತು, ಆಚರಣೆಯ ಭಕ್ತಿ ಅಡಗಿ ಹೋಯಿತ್ತು, ಕೂಡಲಚೆನ್ನಸಂಗಮದೇವರಲ್ಲಿ ಕೀಟಕರು ಹೆಚ್ಚಿ, ಪುರಾತರು ಅಡಗಿಹೋದರು.