Index   ವಚನ - 981    Search  
 
ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಲಾಗದು, ಮಾಡಿದರು ಮಾಡಿರಿ, ಬೇಡಿ ಮಾಡಲಾಗದು. ಬೇಡಿ ಮಾಡಿದ ಭಕ್ತಿ ಈಡಾಗಲರಿಯದು ಕೂಡಲಚೆನ್ನಸಂಗಯ್ಯಾ.