Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 990 
Search
 
ಆಚಾರದುಂದುಭಿಯನೇನೆಂದು ಭಾವಿಸುವೆ, ಬೆಳಗಿನೊಳಗೆ ತೊಳಗುತ್ತಿರ್ದೆನು. ಅರಿವಿನಾಚರಣೆಯ ತೆರನ ಪೇಳುತಿರ್ದೆನು. ಭೇದಾಭೇದದೊಳಗಣ ಮಹಾಘನ ಸ್ಫಟಿಕದ ಗಿರಿಯ ತಟದಲ್ಲಿ ನಿಂದರೆ ಘಟ ಹೊಳೆವುದು ಒಳಗೆ ಹೊರಗೆನ್ನದೆ. ಪರುಷದ ಗಿರಿಯ ಕಡಿಯಲೆಂದು ಹೋದರಾ ಹಿಡಿದುಳಿ ಕೊಡತಿ ಪರುಷವಾದ ಬಳಿಕಾಚಾರ ಮಾಣಿಕ್ಯವ ಹಿಡಿದವನ ಕೈ ಸೆಕೆ ಹತ್ತುವುದೆ? ಲಿಂಗ ಜಂಗಮ ಪ್ರಸಾದವೆಂದರಿದಂಗಾಚಾರ ಸಂಪಗೆಯ ಪುಷ್ಪದಲ್ಲಿ ಕಂಪುಂಡ ಭ್ರಮರನಂತೆ ಕೂಡಲಚೆನ್ನಸಂಗನ ಶರಣಂಗಾಯಿತ್ತಾಚಾರ.
Art
Manuscript
Music
Your browser does not support the audio tag.
Courtesy:
Video
Transliteration
Ācāradundubhiyanēnendu bhāvisuve, beḷaginoḷage toḷaguttirdenu. Arivinācaraṇeya terana pēḷutirdenu. Bhēdābhēdadoḷagaṇa mahāghana sphaṭikada giriya taṭadalli nindare ghaṭa hoḷevudu oḷage horagennade. Paruṣada giriya kaḍiyalendu hōdarā hiḍiduḷi koḍati paruṣavāda baḷikācāra māṇikyava hiḍidavana kai seke hattuvude? Liṅga jaṅgama prasādavendaridaṅgācāra sampageya puṣpadalli kampuṇḍa bhramaranante kūḍalacennasaṅgana śaraṇaṅgāyittācāra.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: