Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1056 
Search
 
ಉಭಯದಳವು ನಡೆದು ಬಂದು ಮುಂದೆ ನಿಂದಿರ್ದು ಭಾಷೆಯಾಗಿ ಬಿರಿದನುಚ್ಚರಿಸುತ್ತ ಹೊಯಿಕುಟ್ಟಿಯಾಡುವ ಕಾಳಗದೊಳಗೆ ಕೈದು ಬಿದ್ದಡೆ ಭಂಗವಲ್ಲದೆ ಶಸ್ತ್ರಸಾಧಕ ಕಲಿತೇನೆಂದು ಅಭ್ಯಾಸಮಾಡುವ ಅಭ್ಯಾಸದೊಳಗೆ ಕೋಲು ಬಿದ್ದರೆ ಭಂಗವೆ? ಅಲ್ಲ. ಮತ್ತೆ ಮರಳಿ ಕೋಲು ಕಳೆದುಕೊಂಡು ಅಭ್ಯಾಸ ಮಾಡುವುದೇ ಉಚಿತವಲ್ಲದೆ; ನಾನಿನ್ನು ಅಭ್ಯಾಸವ ಮಾಡಲಾಗದು ಕೋಲು ಬಿದ್ದಿತ್ತೆಂಬ ಗಾವಿಲರ ಮಾತ ಕೇಳಲಾಗದು. ದೃಷ್ಟವೇ ಕೋಲು ಅದೃಷ್ಟವೆ ಕೈದು. ಕಾಣಬಾರದ ಲಿಂಗವ ಕಾಬುದು ತನ್ನ ಸತ್ಕ್ರೀ ಕಾಣಾ ಕೂಡಲಚೆನ್ನಸಂಗಯ್ಯಾ.
Art
Manuscript
Music
Your browser does not support the audio tag.
Courtesy:
Video
Transliteration
Ubhayadaḷavu naḍedu bandu munde nindirdu bhāṣeyāgi biridanuccarisutta hoyikuṭṭiyāḍuva kāḷagadoḷage kaidu biddaḍe bhaṅgavallade śastrasādhaka kalitēnendu abhyāsamāḍuva abhyāsadoḷage kōlu biddare bhaṅgave? Alla. Matte maraḷi kōlu kaḷedukoṇḍu abhyāsa māḍuvudē ucitavallade; nāninnu abhyāsava māḍalāgadu kōlu biddittemba gāvilara māta kēḷalāgadu. Dr̥ṣṭavē kōlu adr̥ṣṭave kaidu. Kāṇabārada liṅgava kābudu tanna satkrī kāṇā kūḍalacennasaṅgayyā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: