Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1103 
Search
 
ಓದಿದರೇನು? ಕೇಳಿದರೆನು? ಆಸೆ ಅಳಿಯದು ರೋಷ ಬಿಡದು, ಮಜ್ಜನಕ್ಕೆ ನೀಡಿ ಫಲವೇನು? ವಚನಾರಂಭದ ನುಡಿಯ ಕಲಿತವರೆಲ್ಲ ಅನುಭಾವಿಗಳಪ್ಪರೆ? ಅಷ್ಟಾಷಷ್ಟಿ ತೀರ್ಥಂಗಳ ಮೆಟ್ಟಿದವರೆಲ್ಲ ತೀರ್ಥವಾಸಿಗಳಪ್ಪರೆ? ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ ಮಾಡಿದವರೆಲ್ಲ ಲಿಂಗಾರ್ಚಕರಪ್ಪರೆ? ಅಲ್ಲ. ಲಾಂಛನವ ಹೊತ್ತು ಕಾಂಚನಕ್ಕೆ ಕೈಯ ನೀಡುವ ಜಗಭಂಡರ ಮೆಚ್ಚುವನೆ ಕೂಡಲಚೆನ್ನಸಂಗಮದೇವ.
Art
Manuscript
Music
Your browser does not support the audio tag.
Courtesy:
Video
Transliteration
Ōdidarēnu? Kēḷidarenu? Āse aḷiyadu rōṣa biḍadu, majjanakke nīḍi phalavēnu? Vacanārambhada nuḍiya kalitavarella anubhāvigaḷappare? Aṣṭāṣaṣṭi tīrthaṅgaḷa meṭṭidavarella tīrthavāsigaḷappare? Aṣṭavidhārcane ṣōḍaśōpacāraṅgaḷa māḍidavarella liṅgārcakarappare? Alla. Lān̄chanava hottu kān̄canakke kaiya nīḍuva jagabhaṇḍara meccuvane kūḍalacennasaṅgamadēva.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: