Index   ವಚನ - 1216    Search  
 
ಗುರುವಿಲ್ಲದ ಲಿಂಗ, ಲಿಂಗವಿಲ್ಲದ ಗುರು ಗುರು-ಲಿಂಗವಿಲ್ಲದ ಶಿಷ್ಯ. ಶಿಷ್ಯನಿಲ್ಲದ ಸೀಮೆ, ಸೀಮೆಯಿಲ್ಲದ ನಿಸ್ಸೀಮ ಕೂಡಲಚೆನ್ನಸಂಗಾ ನಿಮ್ಮ ಶರಣ.