Index   ವಚನ - 1348    Search  
 
ನಿರ್ನಾಮವಾಯಿತ್ತು, ನಿಷ್ಪತ್ತಿಯಾಯಿತ್ತು, ಅಗಮ್ಯದಲ್ಲಿ ಗಮನಗೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು, ಕೂಡಲಚೆನ್ನಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು.