Index   ವಚನ - 1436    Search  
 
ಬೇಡುವಾತ ಕರ್ತನಲ್ಲ, ಮಾಡುವಾತ ಭಕ್ತನಲ್ಲ. ಬೇಡಬೇಕು ನೋಯದಂತೆ, ಮಾಡಬೇಕು ಮರುಗದಂತೆ. ಇದು ಕಾರಣ-ಕೂಡಲಚೆನ್ನಸಂಗಯ್ಯಾ ಈ ಉಭಯದ ನೋವು ಲಿಂಗದ್ರೋಹ.