ವಚನ - 207     
 
ಎನಗೊಂದು ಲಿಂಗ ನಿನಗೊಂದು ಲಿಂಗ ಮನೆಗೊಂದು ಲಿಂಗವಾಯಿತ್ತು. ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ. ಉಳಿ ಮುಟ್ಟಿದ ಲಿಂಗವ ಮನ ಮುಟ್ಟಬಲ್ಲುದೆ ಗುಹೇಶ್ವರಾ.