Index   ವಚನ - 344    Search  
 
ಮತ್ತೆ, ಅಸ್ತ್ರಸಮುದ್ರೆ ಚಕ್ರಮುದ್ರೆ ಮಹಾಮುದ್ರೆ ಶೋಧನಿಮುದ್ರೆ ಸಂಹಾರಮುದ್ರೆ ಪಂಚಮಖಮುದ್ರೆ ಸುರಭಿಮುದ್ರೆ ದ್ರವ್ಯಮುದ್ರೆ ಮುಕುಳಿಕಾಮುದ್ರೆ ಪದ್ಮಮುದ್ರೆ ಶಶಕರ್ಣಮುದ್ರೆ ಶಕ್ತಿಮುದ್ರೆ ಬೀಜಮುದ್ರೆ ಶಾಂತಿಮುದ್ರೆ ಆವಾಹನಮುದ್ರೆ ಮನೋರಮಮುದ್ರೆ ಧ್ವಜಮುದ್ರೆ ಲಿಂಗಮುದ್ರೆ ಗಾಯತ್ರಿಮುದ್ರೆ ಕಾಯಕಂಠಮುದ್ರೆ ಶೂಲಮುದ್ರೆ ನಮಸ್ಕಾರಮುದ್ರೆ ಯೋನಿಮುದ್ರೆ ವಿಚ್ಛೋಟನಮುದ್ರೆ ಸಂಹಾರಮುದ್ರೆ ಎಂಬ ಸಕಲ ಮುದ್ರಾ ಲಕ್ಷಣವನರಿದಾಯಾ ಯೋಗ್ಯ ಕ್ರಿಯೆಗಳಲ್ಲಿ ಪ್ರಯೋಗಿಸುವುದಯ್ಯ ಶಾಂತವೀರೇಶ್ವರಾ