Index   ವಚನ - 7    Search  
 
ಪ್ರಮಾಣ ಪ್ರಮೇಯ ಸಂಶಯ ಪ್ರಯೋಜನ ದೃಷ್ಟಾಂತ ಸಿದ್ಧಾಂತ ಅವಯವ ತರ್ಕ ನಿರ್ಣಯ ವಾದಜಲ್ಪ ವಿತಂಡ ಹೇತ್ವಾಭಾಸ ತ[ಛಲ] ಜಾತಿ ನಿಗ್ರಹಸ್ಥಾನಂಗಳೆಂಬ ಷೋಡಶಪದಾರ್ಥಮಂ ಪೇಳುತ್ತವೆ. ಪ್ರಪಂಚಕ್ಕೀಶ್ವರ ಕರ್ತೃತ್ವಮಂ ನಿಶ್ಚೈಸೂದಯ್ಯ ಶಾಂತವೀರೇಶ್ವರಾ.