ಬಸವಣ್ಣ   
Index   ವಚನ - 145    Search  
 
ಭಕ್ತನ ಮುಖದರ್ಪಣದಲ್ಲಿ ಲಿಂಗವ ಕಾಣಬಹುದು, ಭಕ್ತದೇಹಿಕದೇವ ಅನಿಮಿಷನಾಗಿ; ಕೂಡಲಸಂಗಮದೇವ ಭಕ್ತನ ನುಡಿಯ ನಡುವೆ ರಾಶಿಯಾಗಿರ್ಪನು.