ಬಸವಣ್ಣ   
Index   ವಚನ - 264    Search  
 
ಮತ್ತೊಂದ ಕಾಣದಂತೆ, ಮತ್ತೊಂದ ಕೇಳದಂತೆ, ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ ಇರಿಸಯ್ಯಾ, ಕೂಡಲಸಂಗಮದೇವಾ.