Index   ವಚನ - 35    Search  
 
ಕತ್ತೆಯನೇರಿ ಬಪ್ಪವರೆಲ್ಲಾ ನಿತ್ಯರಾಗಬಲ್ಲರೆ? ಉಪ್ಪು ಹುಳಿಯ ಮುಟ್ಟುವರೆಲ್ಲ ಕರ್ತನ ಕಾಣಬಲ್ಲರೆ? ಅಮುಗೇಶ್ವರನೆಂಬ ಲಿಂಗವನರಿದೆನೆಂಬವರು ಅರಿಯಲರಿಯರು ಆರಾರೂ.