Index   ವಚನ - 36    Search  
 
ಕನ್ನವನಿಕ್ಕುವ ಕಳ್ಳನು ಕನ್ನಗಳ್ಳನೆಂದು ಉಸುರುವನೆ? ಅನ್ಯರ ಕೂಡೆ ಬಣ್ಣಬಚ್ಚಣೆಯ ಮಾತಾಡುವ ಅಣ್ಣ ಅಪ್ಪ ಎಂಬ ಕುನ್ನಿಗಳ ಮೆಚ್ಚುವನೆ ಅಮುಗೇಶ್ವರಲಿಂಗವು?