Index   ವಚನ - 48    Search  
 
ಕುಲವನತಿಗಳೆದವಂಗೆ ಕುಲದ ಹಂಗೇತಕಯ್ಯಾ? ಬಲ್ಲೆನೆಂಬವಂಗೆ ಗೆಲ್ಲಸೋಲದ ಹಂಗೇತಕಯ್ಯಾ? ಅಮುಗೇಶ್ವರನೆಂಬ ಲಿಂಗವನರಿದ ಶರಣಂಗೆ ಈ ಸಮಯದ ಹಂಗೇತಕಯ್ಯಾ?