Index   ವಚನ - 73    Search  
 
ನಿಶ್ಚಿಂತಂಗೆ ಅಚ್ಚುಗದ ಮಾತೇಕೆ? ಬಟ್ಟಬೋಳರಂತೆ ಹುಚ್ಚುಗೆಲೆಯಲೇಕೆ? ಹೋಗಿ ಬರುವವರ ಮಚ್ಚಿ ಒಂದೂರಲ್ಲಿ ಇಚ್ಛೆಯ ನುಡಿದವಂಗೆ ಬಿಚ್ಚಬಣ್ಣನೆಯ ಮಾತೇಕೆ, ಅಮುಗೇಶ್ವರಾ?