Index   ವಚನ - 94    Search  
 
ಮೂಗಿಲ್ಲದವಂಗೆ ಕನ್ನಡಿಯ ತೋರಲೇಕೆ? ಕೈಯಿಲ್ಲದವಂಗೆ ಕುದುರೆಯನೇರಲೇಕೆ? ಕಾಲಿಲ್ಲದವಂಗೆ ನಿಚ್ಚಣಿಗೆಯನೇರಲೇಕೆ? ಭಕ್ತಿ ಜ್ಞಾನ ವೈರಾಗ್ಯವಿಲ್ಲದವಂಗೆ ಇಷ್ಟಲಿಂಗವೇಕೆ ಅಮುಗೇಶ್ವರಾ?