Index   ವಚನ - 103    Search  
 
ಶೀಲವಂತನಾದಡೆ ಜಾತಿಯ ಬಿಡಬೇಕು. ಶಿವಜ್ಞಾನಿಯಾದಡೆ ಸಮಯವ ಬಿಡಬೇಕು. ಹೀಂಗಲ್ಲದೆ ಜಗದಲ್ಲಿ ನಡೆವ ಭ್ರಾಂತರ ಸುದ್ದಿಯೇಕೆ ನಿಭ್ರಾಂತನಾದ ಶರಣಂಗೆ ಅಮುಗೇಶ್ವರಾ?