Index   ವಚನ - 104    Search  
 
ಸಂತೆಗೆ ಬಂದವರೆಲ್ಲ ಸಾವಧಾನಿಯಾಗಬಲ್ಲರೆ? ಪಸರವ ಹರಡುವರೆಲ್ಲ ರತ್ನದ ಬೆಲೆಯ ಬಲ್ಲರೆ? ಕುದುರೆಯ ಹಿಡಿದವರೆಲ್ಲ ರಾವುತಿಕೆಯ ಮಾಡಬಲ್ಲರೆ ಅಮುಗೇಶ್ವರಾ?