Index   ವಚನ - 16    Search  
 
ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮೊದಲಾದ ನೇಮ ನಿತ್ಯ ಕೃತ್ಯ ಸಕಲ ಸಮೂಹ ನಿತ್ಯನೇಮದ ಜಂಗಮಭಕ್ತರು ಗಣಂಗಳು ಮುಂತಾದ ಸಮೂಹಸಂಪದಕ್ಕೆ ನೈವೇದ್ಯಕ್ಕೆ ವೇಳೆಯೆಂದು ಹೇಳಿ ಬಾರಯ್ಯಾ, ಮಾರಯ್ಯಪ್ರಿಯ ಅಮರೇಶ್ವರಲಿಂಗದ ಮನೆಯಲ್ಲಿ ಆದಿಹಿತೆಂದು.