Index   ವಚನ - 2    Search  
 
ಅಯ್ಯಾ, ಸೂಳೆಗೆ ಹುಟ್ಟಿದ ಮಕ್ಕಳಿಗೆ, ಕೊಟ್ಟವರೊಳು ಸಮ್ಮೇಳ, ಕೊಡದವರೊಳು ಕ್ರೋಧ. ವ್ರತಹೀನರೊಳು ಮೇಳ, ವ್ರತನಾಯಕರೊಳು ಅಮೇಳ. ಸುಡು ಸುಡು! ಅವರ ಕೂಡಿದಡೆ ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.