Index   ವಚನ - 582    Search  
 
ಉಣ್ಣೆ ಕೆಚ್ಚಲೊಳಿರ್ದು ಉಣ್ಣದದು ನೊರೆವಾಲ | ಪುಣ್ಯವ ಮಾಡಿ ಉಣಲೊಲ್ಲದವನಿರವು | ಉಣ್ಣೆಯಿಂ ಕಷ್ಟ ಸರ್ವಜ್ಞ