Index   ವಚನ - 43    Search  
 
ಆಸೆಯನಳಿದು, ರೋಷವ ನಿಲಿಸಿ, ಜಗದ ಪಾಶವ ಹರಿದು, ಈಶ್ವರನೆನಿಸಿಕೊಂಬ ಶರಣರ ಜಗದ ಹೇಸಿಗಳೆತ್ತಬಲ್ಲರು ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.