Index   ವಚನ - 103    Search  
 
ನೆನೆದೆಹೆನೆಂದಡೆ ಏನ ನೆನೆವೆನಯ್ಯಾ! ಮನ ಮಂಕಾಯಿತ್ತು, ತನು ಬಯಲಾಯಿತ್ತು, ಕಾಯ ಕರಗಿತ್ತು, ದೇಹ ಹಮ್ಮಳಿಯಿತ್ತು. ತಾನು ತಾನಾಗಿ ಬೆಳಗಿನೊಳಗೋಲಾಡಿ ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.