Index   ವಚನ - 18    Search  
 
ಅಧಿಕ ತೇಜೋನ್ಮಯ ಬಸವಾ. ಅನಾದಿ ತತ್ವಮೂರ್ತಿ ನೀನೆ ಅಯ್ಯಾ ಬಸವಾ. ಎಲೆ ಅಯ್ಯಾ ಸಮರಸದಲ್ಲಿ ಹುಟ್ಟಿದ ಪ್ರಣವಮೂರ್ತಿಯಯ್ಯಾ ಬಸವಯ್ಯನು. ಆ ಬಸವನಡಗಿದ ಬಳಿಕ ಆನು ಬದುಕಿದೆನಯ್ಯಾ ಸಂಗಯ್ಯಾ.