Index   ವಚನ - 59    Search  
 
ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ | ಭಾನು ತಣುವಾದನು; ಸೋಮ ಸುಟ್ಟಾನು || ಕ್ಷೋಣಿಯೇ ಕರಗೀತು; ಜಗ ಶೂನ್ಯವಾದೀತು | ಮೌನದಲಿ ಸಿದ್ಧನಿರು – ಮಂಕುತಿಮ್ಮ || ಕಗ್ಗ ೫೯ ||