Index   ವಚನ - 83    Search  
 
ಬೀಳುವುದ ನಿಲ್ಲಿಪುದು, ಬಿದ್ದುದನು ಕಟ್ಟುವುದು | ಹಾಲೊಡೆಯೆ ಕಡೆದದನು ತಕ್ರವಾಗಿಪುದು || ಹಾಳ ಹಾಳಾಗಿಪುದು, ಹಳದ ಹೊಸತಾಗಿಪುದು | ಬಾಳಿಗಿದೆ ಚಿರಧರ್ಮ – ಮಂಕುತಿಮ್ಮ || ಕಗ್ಗ ೮೩ ||