Index   ವಚನ - 127    Search  
 
ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ | ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ || ಉದ್ಧರಿಸುವೆನು ಜಗವನೆನ್ನುತಿಹ ಸಖನೆ, ನಿ- | ನ್ನುದ್ಧಾರವೆಷ್ಟಾಯ್ತೊ? – ಮಂಕುತಿಮ್ಮ || ಕಗ್ಗ ೧೨೭ ||