Index   ವಚನ - 137    Search  
 
ವ್ಯಾಕರಣ ಕಾವ್ಯಲಕ್ಷಣಗಳನು ಗಣಿಸದೆಯೆ | ಲೋಕತಾಪದಿ ಬೆಂದು ತಣಿಪನೆಳಸಿದವಂ || ಈ ಕಂತೆಯಲಿ ತನ್ನ ನಂಬಿಕೆಯ ನೆಯ್ದಿಹನು | ಸ್ವೀಕರಿಕೆ ಬೇಳ್ಪವರು – ಮಂಕುತಿಮ್ಮ || ಕಗ್ಗ ೧೩೭ ||