Index   ವಚನ - 150    Search  
 
ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು | ತೇಲುವುದಮೇಯಸತ್ತ್ವದಲಿ ಮೇಯ ಜಗ || ಮೂಲದಶೆಯೊಳಗೊಂದು, ಮಾಪನದ ಬಗೆಗೆರಡು | ಗಾಳಿಯುಸಿರುಗಳಂತೆ – ಮಂಕುತಿಮ್ಮ || ಕಗ್ಗ ೧೫೦ ||