Index   ವಚನ - 221    Search  
 
ವಿಶ್ವಪರಿಧಿಯದೆಲ್ಲೊ ಸೂರ್ಯಚಂದ್ರರಿನಾಚೆ | ವಿಶ್ವಕೇಂದ್ರವು ನೀನೆ, ನೀನೆಣಿಸಿದೆಡೆಯೆ || ನಿಃಶ್ವಸಿತ ಸಂಬಂಧ ನಿನಗಂ ದಿಗಂತಕಂ | ಪುಷ್ಪವಾಗಿರು ನೀನು – ಮಂಕುತಿಮ್ಮ || ಕಗ್ಗ ೨೨೧ ||