Index   ವಚನ - 236    Search  
 
ನೀಳುಗೆರೆ ಬಳುಬಳುಕೆ ಕಡಲತೆರೆಯೊಯ್ಯಾರ | ತಾಳಲಯ ಸೇರೆ ರಾಗದ ನಾಟ್ಯ ಧಾಟಿ || ಗೋಳದ ಜ್ವಾಲೆಯಿಂ ಗಗನಪಟ ಸಿಂಗಾರ | ವೈಲಕ್ಷಣದೊಳಿಂಬು – ಮಂಕುತಿಮ್ಮ || ಕಗ್ಗ ೨೩೬ ||