Index   ವಚನ - 392    Search  
 
ಮಿತ ನಿನ್ನ ಗುಣ ಶಕ್ತಿ, ಮಿತ ನಿನ್ನ ಕರ್ತವ್ಯ | ಮಿತ ಅತಿಗಳಂತರವ ಕಾಣುವುದೆ ಕಡಿದು || ಹಿತವೆನಿಸಿದನಿತೆಸಗು; ದೈವಕುಳಿದುದನು ಬಿಡು | ಕೃತಿಯಿರಲಿ ದೈವಕಂ – ಮಂಕುತಿಮ್ಮ || ಕಗ್ಗ ೩೯೨ ||