Index   ವಚನ - 437    Search  
 
ತರಿದುಬಿಡು, ತೊರೆದುಬಿಡು, ತೊಡೆದುಬಿಡು ನೆನಹಿಂದ | ಕರೆಕರೆಯ ಬೇರುಗಳ, ಮನದ ಗಂಟುಗಳ || ಉರಕೆ ಸೊಗಸೆನಿಸಿದಾ ಪ್ರೀತಿಹಾರಮುಮೊರ್ಮೆ | ಉರುಳಪ್ಪುದಾತ್ಮಕ್ಕೆ – ಮಂಕುತಿಮ್ಮ || ಕಗ್ಗ ೪೩೭ ||