Index   ವಚನ - 454    Search  
 
ಪರಿಮಿತಿಯನರಿತಾಶೆ, ಪರವಶತೆಯಳಿದ ಸುಖ | ವಿರತಿಯೊಡವೆರೆದ ಲೋಕೋದ್ಯೋಗಯುಕ್ತಿ || ಪರಿಕಿಸುತ ಜೀವಿತವ ಸತ್ಯವನೆ ಪಿಡಿವ ಮತಿ | ವರಗಳೀ ನಾಲ್ಕೆ ವರ – ಮಂಕುತಿಮ್ಮ || ಕಗ್ಗ ೪೫೪ ||