Index   ವಚನ - 471    Search  
 
ಭ್ರಾಂತಿಯೋ ಸಂಪೂರ್ಣಸುಖದಾಶೆ ಬಾಹ್ಯದಲಿ | ಸಾಂತ ಲೋಕದ ಸೌಖ್ಯ, ಖಂಡಖಂಡವದು || ಸ್ವಾಂತಕೃಷಿಯಿಂ ಬ್ರಹ್ಮವೀಕ್ಷೆ ಲಭಿಸಿರ್ದೊಡೇ- | ಕಾಂತ ಪೂರ್ಣಾನಂದ – ಮಂಕುತಿಮ್ಮ || ಕಗ್ಗ ೪೭೧ ||