Index   ವಚನ - 492    Search  
 
ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ | ಮುಗಿವ ತರಣಿಯ ರಕ್ತ ಹಿತವೆನಿಸದೇಕೋ! || ಸೊಗದ ಮೂಲವದೆಲ್ಲಿ ನೀಲದೊಳೊ ಕೆಂಪಿನೊಳೊ | ಬಗೆವೆನ್ನ ಮನಸಿನೊಳೊ? – ಮಂಕುತಿಮ್ಮ || ಕಗ್ಗ ೪೯೨ ||