Index   ವಚನ - 528    Search  
 
ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- | ಮೆನಿತು ನೀಂ ಪೋರ್ದೆಯೆನಿತನು ಪೊತ್ತೆಯೆನುವರ್ || ಗಣನೆ ಸಲುವುದು ತೋರ್ದ ಪೌರುಷಕೆ, ಜಯಕಲ್ಲ | ದಿನದಿನದ ಗರಡಿಯಿದು – ಮಂಕುತಿಮ್ಮ || ಕಗ್ಗ ೫೨೮ ||