Index   ವಚನ - 554    Search  
 
ಭಿತ್ತಿಯೊಂದಿಲ್ಲದಿರೆ ಚಿತ್ರವೆಂತಿರಲಹುದು? | ಚಿತ್ರವಿಲ್ಲದ ಭಿತ್ತಿ ಸೊಗಸಹುದದೆಂತು? || ನಿತ್ಯಸತ್ತ್ವವೆ ಭಿತ್ತಿ, ಜೀವಿತ ಕ್ಷಣಚಿತ್ರ | ತತ್ತ್ವವೀ ಸಂಬಂಧ – ಮಂಕುತಿಮ್ಮ || ಕಗ್ಗ ೫೫೪ ||