Index   ವಚನ - 144    Search  
 
ಕಾಯವಿಲ್ಲದೆ ಕಾಯಕ್ಕೆ ಕಲ್ಪಿತದ ಸಯದಾನವ ಕೂಡಲಿಕ್ಕಲು ಆಯದ ಖಂಡವಯ್ಯ, ಕಾಯವಿಲ್ಲದೆ ಹೋದ ಬಯಲನುಂಬ ಪ್ರಾಣಿಗೆ ಬಸವನ ಹಂಗೆನಗುಂಟೆಯಯ್ಯ? ಏತರಲ್ಲಿಯೂ ರೂಪಿಲ್ಲದ ಕಾರಣ ಸಂಗಯ್ಯ, ನಾನು ನಿಮ್ಮ ಹೆಸರಿಲ್ಲದ ಮಗಳು.