Index   ವಚನ - 174    Search  
 
ನಮಗಾರ ಸಂಗವಿಲ್ಲ, ನಮಗಾರ ಸಂಗವಿಲ್ಲ ನಮಗಾರ ಪರವಶವಿಲ್ಲ, ನಮಗಾರ ಇಹಪರವಿಲ್ಲ ನಮಗಾರ ಪರವಿಲ್ಲ, ನಮಗೆ ಹೃದಯದ ಹಂಗಿಲ್ಲವಯ್ಯಾ. ನಮಗೆ ನಿಮ್ಮ ಹಂಗಿಲ್ಲ, ಸಂಗಯ್ಯನಲ್ಲಿ ಬಸವ ಸ್ವಯಲಿಂಗಿಯಾದ ಬಳಿಕ.