Index   ವಚನ - 216    Search  
 
ಭಕ್ತಿಪ್ರಸಾದ, ಮುಕ್ತಿಪ್ರಸಾದ, ಇಹಪರಪ್ರಸಾದದ ನೆಲೆಯ ಕಂಡು ಸುಖಿಸಿದೆವೆಂಬರು. ತಾವರಿಯದ ವಿವರ ತಮಗೆಲ್ಲಿಯದೊ? ಸಂಗಯ್ಯನಲ್ಲಿ ಬಸವ ಕಾಯರಹಿತನಲ್ಲದೆ ಮತ್ತಾರನೂ ಕಾಣೆನಯ್ಯಾ.