Index   ವಚನ - 223    Search  
 
ಮಡದಿ ಎಂಬ ಶಬ್ದ ನಿಶ್ಶಬ್ದವಾದಡೆ, ನಾನೀಗ ನಿಜಸುಖಿ ಬಸವಾ. ಬಸವನಂಗವ ಕಂಡಡೆ ನಾನು ಪರಿಣಾಮಿ, ಬಸವನ ಹರುಷವ ಕಂಡರಿದಡೆ ನಾನೈಕ್ಯಸಂಪನ್ನೆಯಯ್ಯಾ ಸಂಗಯ್ಯಾ.