Index   ವಚನ - 22    Search  
 
ತೊರೆಯ ಕಟ್ಟೆಯ ಕಟ್ಟಿ ನಿಲಿಸಲುಬಹುದೆ? ನೆರೆ ಮರುಳಿಗೆ ಬುದ್ಧಿಯ ಹೇಳಲುಬಹುದೆ? ತರಿಸಲುವೋದವನಿದಿರಿಚ್ಫೆಯನರಿಯದೆ ಮರೆದಿದ್ದಡೆ ಹಗೆ ಇರಿವುದ ಮಾಣ್ಬನೆ? ದೂರದಲ್ಲಿ ಹೋದವ ಊರ ಸುದ್ದಿಯನರಿಯ. ಹೇಳದೆ ಬಯಲಾದ ಕಾಣಾ, ಎನ್ನ ಅಜಗಣ್ಣತಂದೆ.